ಆಕಾಶ ದೀಪವು ನೀನು - The Indic Lyrics Database

ಆಕಾಶ ದೀಪವು ನೀನು

गीतकार - Chi. Udaya Shankar | गायक - S. Janaki | संगीत - Rajan-Nagendra | फ़िल्म - Pavana Ganga | वर्ष - 1977

Song link

View in Roman

ಆಕಾಶ ದೀಪವು ನೀನು
ನಿನ್ನ ಕಂಡಾಗ ಸಂತೋಷವೇನು
ಆಕಾಶ ದೀಪವು ನೀನು
ನಿನ್ನ ಕಂಡಾಗ ಸಂತೋಷವೇನು
ಆ ನೋಟದಲ್ಲಿ ಹಿತವೆನು
ಮರೆಯಾದಾಗ ನೋವೆನು

ಆಕಾಶ ದೀಪವು ನೀನು
ನಿನ್ನ ಕಂಡಾಗ ಸಂತೋಷವೇನು
ನಿನ್ನ ಕಂಡಾಗ ಸಂತೋಷವೇನು

ಕಂಡಂತೆ ಕುಣಿಯಿತು ಮನವು
ಹೂವಾಗಿ ಅರಳಿತು ತನುವು
ಕಂಡಂತೆ ಕುಣಿಯಿತು ಮನವು
ಹೂವಾಗಿ ಅರಳಿತು ತನುವು
ಹೃದಯದ ವೀಣೆಯನು ಹಿತವಾಗಿ ನುಡಿಸುತಲಿ
ಆನಂದ ತುಂಬಲು ನೀನು ನಾ ನಲಿದೆನು

ಆಕಾಶ ದೀಪವು ನೀನು
ನಿನ್ನ ಕಂಡಾಗ ಸಂತೋಷವೇನು
ನಿನ್ನ ಕಂಡಾಗ ಸಂತೋಷವೇನು

ಅನುರಾಗ ಮೂಡಿದ ಮೇಲೆ
ನೂರಾರು ಬಯಕೆಯ ಮಾಲೆ
ಅನುರಾಗ ಮೂಡಿದ ಮೇಲೆ
ನೂರಾರು ಬಯಕೆಯ ಮಾಲೆ
ಹೃದಯವು ಧರಿಸಿದೆ ಈ ಜೀವ ಸೋಲುತಿದೆ
Sangaathiyaadare Neenu Naa Ulidenu

ಆಕಾಶ ದೀಪವು ನೀನು
ನಿನ್ನ ಕಂಡಾಗ ಸಂತೋಷವೇನು
ಆ ನೋಟದಲ್ಲಿ ಹಿತವೆನು
ಮರೆಯಾದಾಗ ನೋವೆನು

ಆಕಾಶ ದೀಪವು ನೀನು
ನಿನ್ನ ಕಂಡಾಗ ಸಂತೋಷವೇನು
ನಿನ್ನ ಕಂಡಾಗ ಸಂತೋಷವೇನು

ಹೂವಾದ ಆಸೆಯಲ್ಲ ಮುಳ್ಳಾಗಿ ಹೋಯಿತಲ್ಲಾ
ಜೀವ ನೋವ ತಾಳದಲ್ಲಾ ಸುಖ ಶಾಂತಿ ಇನ್ನಿಲ್ಲ
ನೆಮ್ಮದಿಯ ಕಾಣೆನು ನಾ ಸೋತೆನು

ಆಕಾಶ ದೀಪವು ನೀನು
ನಿನ್ನ ಕಂಡಾಗ ಸಂತೋಷವೇನು
ಆ ನೋಟದಲ್ಲಿ ಹಿತವೆನು
ಮರೆಯಾದಾಗ ನೋವೆನು